Home ಜಿಲ್ಲೆ ಕಲಬುರಗಿ ಶಿಕ್ಷಕರಿಗೆ ಜಿಲ್ಲಾಮಟ್ಟದ ಪ್ರಶಸ್ತಿ

ಶಿಕ್ಷಕರಿಗೆ ಜಿಲ್ಲಾಮಟ್ಟದ ಪ್ರಶಸ್ತಿ

ಕಲಬುರಗಿ,ಸೆ.23: ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ಶಂಕರಗೌಡ ಬಿರಾದಾರ ಅವರಿಗೆ ಜಿಲ್ಲಾ ಮಟ್ಟದ ಶ್ರೇಷ್ಠ ಸೇವಾ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅವರು ಯಡ್ರಾಮಿ ತಾಲೂಕಿನ ವಸ್ತಾರಿ ಗ್ರಾಮದ ಸರಕಾರಿ ಪ್ರೌಡಶಾಲೆಯ ಮುಖ್ಯಗುರುಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯು ದೇವಿಂದ್ರಪ್ಪಗೌಡ.ಜಿ. ಪೆÇಲೀಸ ಪಾಟೀಲ ಅವರಿಗೆ ಲಭಿಸಿದೆ.ಅವರು ಸೊನ್ನದ ಭೀಮರಾಯ ಕೊಂಗಡಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಗುರುರಾಜ. ಪಟ್ಟಣಶೆಟ್ಟಿ ತಿಳಿಸಿದ್ದಾರೆ.