77ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ

ಚಿತ್ತಾಪುರ;ಜ.26: ಪಟ್ಟಣದ ಜೆಡಿಎಸ್ ಕಚೇರಿ ಆವರಣದಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಇದೇ ವೆಳೆ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಮಂಜುನಾಥ ಪೆÇಲೀಸ್ ಪಾಟೀಲ್ ಅವರು ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಮಲ್ಲಿಕಾರ್ಜುನ ಪೂಜಾರಿ, ಬಾಲಾಜಿ ಬುರಬುರೆ, ಫಾರೋಕ್ ಜುನೈದಿ, ಶಿವಲಿಂಗಪ್ಪ ಬಿನೂರ್, ಸಿದ್ರಾಮಪ್ಪ ರೇಶ್ಮಿ, ಉಮಾಕಾಂತ ಯಂಧೆ, ಅಕ್ಕಮಹಾದೇವಿ, ನಾಗರಾಜ ಹೂಗಾರ ಸೇರಿದಂತೆ ಅನೇಕ ಮುಖಂಡರು ಇದ್ದರು.