Home ಜಿಲ್ಲೆ ಕಲಬುರಗಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಲಾರ್ಪಣೆ

ವಾಲ್ಮೀಕಿ ಭಾವಚಿತ್ರಕ್ಕೆ ಮಾಲಾರ್ಪಣೆ

ಕಲಬುರಗಿ,ಅ.27: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಸೋಮವಾರ ಕಲಬುರಗಿ ನಗರದ ರಾಮ್ ಮಂದಿರ ಸರ್ಕಲ್ ನಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಮತ್ತು ನಗರ ಪೆÇಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಎಸ್.ಪಿ ಅಡ್ಡೂರು ಶ್ರೀನಿವಾಸುಲು, ಡಿ.ಸಿ.ಪಿ ಶಾಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರೀತಿ ದೊಡ್ಡಮನಿ ಸೇರಿದಂತೆ ಸಮುದಾಯದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.