ವೀರವನಿತೆ ಒನಕೆ ಓಬವ್ವ ಮತ್ತು ಡಾ.ಮೌಲಾನ ಅಬ್ದುಲ್‌ಕಲಾಂ ಆಜಾದ್ ಜನ್ಮದಿನಾಚರಣೆ

ತಾಳಿಕೋಟೆ:ನ.೧೨: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವೀರ ವನಿತೆ ವನಿಕೆ ಓಬವ್ವ ರವರ ಜಯಂತೋತ್ಸವ ಮತ್ತು ಡಾಕ್ಟರ್ ಮೌಲಾನಾ ಅಬ್ದುಲ್ ಕಲಾಂ ಆಜಾದ್ ರವರು ಶಿಕ್ಷಣ ಕ್ಷೇತ್ರದಲ್ಲಿ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಅವರ ಜನ್ಮದಿನವನ್ನು ರಾಷ್ಟಿçÃಯ ಶಿಕ್ಷಣ ದಿನವನ್ನಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ, ಸಂತೋಷ ಪವಾರ, ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ, ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ ಅನಧಿನಿ, ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ, ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ, ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ, ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ, ದೇವರಾಜ ದೇಸಾಯಿ, ಭಗವಂತ ಸಿಂದಗಿ, ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಮತ್ತು ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.