ಕಲಬುರಗಿ,ಸೆ.3: ಕಮಲಾಪುರ ತಾಲೂಕಿನ ಓಕಳಿ ಗ್ರಾಮದಲ್ಲಿ ಹಾಡಹಗಲೇ ಮನೆಯ ಬೀಗ ಮುರಿದು 30 ಗ್ರಾಮ್ ಚಿನ್ನವನ್ನು ಕಳ್ಳರು ಅಪಹರಿಸಿ ಪರಾರಿಯಾಗಿದ್ದಾರೆ.
ಮನೆಯ ಮಾಲೀಕ ಬಸವರಾಜ ಶರಣಪ್ಪ ಎಂಬುವವರು ಹೊಲಕ್ಕೆ ಹೋದಾಗ ಘಟನೆ ಸಂಭವಿಸಿದೆ.
ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.