ಕುಶನೂರ : ಪಾಲಿಟೆಕ್ನಿಕ್ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

ಔರಾದ : ಮೇ.೨೯:ಮಾಣಿಕರಾವ ಪಾಟೀಲ ರೂರಲ್ ಪಾಲಿಟೆಕ್ನಿಕ್ (ಅನುದಾನಿತ) ಠಾಣಾ ಕುಶನೂರನಲ್ಲಿ ೨೦೨೫-೨೬ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಆಫಲೈನ್ ಮೂಲಕ ಮೊದಲು ಬಂದವರಿಗೆ ಮೊದಲು ಆದ್ಯತೆ ಮೂಲಕ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ಎಸ.ಎಸ್.ಎಲ್.ಸಿ.ಯಲ್ಲಿ ಕನಿಷ್ಠ ೩೫% ಅಂಕ ಪಡೆದು ತೇರ್ಗಡೆ ಹೊಂದಿರಬೇಕು.
ಕೋರ್ಸಗಳ ವಿವರ :
೧) ಸಿವಿಲ್ ಇಂಜಿನಿಯರಿAಗ್ (೨) ಎಲೆಕ್ಟ್ರಿಕಲ್ ಇಂಜಿಯರಿAಗ. (೩) ಮೆಕ್ಯಾನಿಕಲ್ ಇಂಜಿನಿಯರಿAಗ್ (೪)ಎಲೆಕ್ಟ್ರಿಕಲ್ & ಕಮ್ಯುನಿಕೇಷನ್ ಇಂಜಿನಿಯರಿAಗ್, ವಿದ್ಯಾರ್ಥಿಗಳು ಸಂಸ್ಥೆಗೆ ಹಾಜರಾಗಿ ಅರ್ಜಿ ಪಡೆದು ಸರ್ಕಾರ ನಿಗದಿ ಪಡಿಸಿರುವ ಶುಲ್ಕವನ್ನು ತುಂಬಿ ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ೯೯೧೬೪೨೮೧೦೦ / ೯೫೩೮೮೧೭೩೫೧ / ೯೪೪೮೯೪೭೪೭೨ ಈ ಮೊಬೈಲ್ ನಂಬರಿಗಾಗಿ ಸಂಪರ್ಕಿಸಬಹುದಾಗಿದೆ.