Home ಜಿಲ್ಲೆ ಕಲಬುರಗಿ ಸೊನ್ನ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

ಸೊನ್ನ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

ಜೇವರ್ಗಿ: ಮಾ.16:ತಾಲೂಕಿನ ಸೊನ್ನ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಸೃಷ್ಟಿಯಾಗಿದೆ. ಆತಂಕ

ತಡ ರಾತ್ರಿ ಗ್ರಾಮಕ್ಕೆ ನುಗ್ಗಿದ ಚಿರತೆ ಒಂದು ನಾಯಿಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಘಟನೆಯಿಂದ ಗಾಬ ರಿಗೊಂಡ ಗ್ರಾಮಸ್ಥರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆಯ ವೇಳೆ ಚಿರತೆಯ ಹೆಜ್ಜೆಗುರುತುಗಳು ಪತ್ತೆಯಾಗಿದ್ದು, ದಾಳಿ ಚಿರತೆಯದ್ದೇ ಎಂಬುದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಮತ್ತಷ್ಟು ವಾತಾವರಣ ಚಿರತೆಯನ್ನು ಶೀಘ್ರದಲ್ಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.