ಕಲಬುರಗಿ,ಏ.7-ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಶಹಾಬಾದ ರಿಂಗ್ ರೋಡ್ ಸರ್ಕಲ್ ಹತ್ತಿರ ಇಂದು ಬೆಳಿಗ್ಗೆ ನಡೆದಿದೆ.
ನಗರದ ಓಝಾ ಲೇಔಟ್‍ನ ಸಂತೋಷ ಸೂರ್ಯಕಾಂತ ಬೌಳೆಗಾರ (44) ಮೃತಪಟ್ಟವರು.
ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.