ತಾಲೂಕು ಅಧ್ಯಕ್ಷರಾಗಿ ಮಲ್ಲಿನಾಥ ಇಂದೂರ ನೇಮಕ

ಚಿತ್ತಾಪುರ;ಸೆ.೨೨: ಭ್ರಷ್ಟಾಚಾರ ವಿರೋಧಿ ಮತ್ತು ಮಾನವ ಹಕ್ಕುಗಳು ಸಂಸ್ಥೆಯ ಚಿತ್ತಾಪುರ ತಾಲೂಕು ಅಧ್ಯಕ್ಷರನ್ನಾಗಿ ಮಲ್ಲಿನಾಥ ಇಂದೂರ ಕಮರವಾಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಉತ್ತರ ಕರ್ನಾಟಕ ಅಧ್ಯಕ್ಷ ದಯಾನಂದ ಎಸ್.ಯಂಕAಚಿ ತಿಳಿಸಿದ್ದಾರೆ.
ಮಾನವ ಹಕ್ಕುಗಳ ಉಲ್ಲಂಘನೆ ಆದಾಗ ಹಾಗೂ ಭ್ರಷ್ಟಾಚಾರ ಕಂಡುಬAದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡುವ ಮೂಲಕ ಜನಸಾಮಾನ್ಯರ ಧ್ವನಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.