Home ಜಿಲ್ಲೆ ಕಲಬುರಗಿ ಕಟ್ಟಡ ಕಾರ್ಮಿಕರಿಗೆ ಸೇಫ್ಟಿಕಿಟ್ ವಿತರಣೆಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಚಾಲನೆ

ಕಟ್ಟಡ ಕಾರ್ಮಿಕರಿಗೆ ಸೇಫ್ಟಿಕಿಟ್ ವಿತರಣೆಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಚಾಲನೆ

ಸೇಡಂ, ಸೆ, 02: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಅಂಬೇಡ್ಕರ್ ಸೇವಾ ಕೇಂದ್ರದಿಂದ ತಾಲೂಕಾ ಮಟ್ಟದ ಕಟ್ಟಡ ಕಾರ್ಮಿಕರ ಸುರಕ್ಷತೆಗಾಗಿ ಸೇಫ್ಟಿ ಕಿಟ್ ವಿತರಣೆಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಚಾಲನೆ ನೀಡಿದರು. ಈ ವೇಳೆಯಲ್ಲಿ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ ಊಡಗಿ,ಗ್ಯಾರಂಟಿಗಳ ಅನುಷ್ಠಾನ ಸಮಿತಿ ತಾಲೂಕಾ ಅಧ್ಯಕ್ಷರಾದ ಶಿವಶರಣರೆಡ್ಡಿ ಪಾಟೀಲ್,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿಶ್ವನಾಥ ಪಾಟೀಲ್ ಬೊಮ್ನಳ್ಳಿ,ಕಾರ್ಮಿಕರ ಇಲಾಖೆಯ ನಿರೀಕ್ಷಕರಾದ ಶಿವರಾಜ್ ಪಾಟೀಲ್ ಸೇರಿದಂತೆ ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಕಾರ್ಮಿಕರು ಇದ್ದರು.