
ನಾಗಮಂಗಲ,ಜ.೨-ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಗೆ ಭೇಟಿ ನೀಡಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ. ನಂತರ, ಅವರು ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗವಹಿಸಲಿದ್ದಾರೆ.
ಅದೇ ಸಮಯದಲ್ಲಿ, ಪ್ರಧಾನಿ ಮೋದಿ ಶ್ರೀಕ್ಷೇತ್ರ ಆದಿಚುಂಚನಗಿರಿ ಮತ್ತು ಧಾರ್ಮಿಕ ವಿಷಯಗಳ ಕುರಿತು ಭಾಷಣ ಮಾಡಲಿದ್ದಾರೆ. ಕೆಲವೇ ದಿನಗಳಲ್ಲಿ, ಚುಂಚನಗಿರಿ ಶ್ರೀ ಮೋದಿ ಅವರ ಭೇಟಿಯನ್ನು ಅಧಿಕೃತವಾಗಿ ಘೋಷಿಸಲಿದೆ.




























