
ಸೇಡಂ, ಮೇ 16: ತಾಲೂಕಿನ ನೀಲಹಳ್ಳಿ ಗ್ರಾಮದಲ್ಲಿರುವ ಶ್ರೀಮತಿ ಈರಮ್ಮ ಸಂಗಣ್ಣ ನೀಲಹಳ್ಳಿ ಮಂಗಲಗಿ ಅವರ ಸಮಾಜ ಸೇವೆ ಕ್ಷೇತ್ರದಲ್ಲಿಮಾಡುತ್ತಿರುವ ಗಣನೀಯ ಸೇವೆಗಾಗಿ ಬಳ್ಳಾರಿಯ ರಂಗಮಂದಿರದಲ್ಲಿ ಬೆಳಕು ಸಾಹಿತ್ಯಕ ಶೈಕ್ಷಣಿಕ ಮತ್ತು ಸಾಂಸ್ಕøತಿಕ ಟ್ರಸ್ಟ್ ಸಂಸ್ಥೆಯ 124ನೇ ಕಾರ್ಯಕ್ರಮದಲ್ಲಿ ಗಡಿನಾಡು ಸಮ್ಮೇಳನದಲ್ಲಿ ರಾಷ್ಟ್ರಮಟ್ಟದ ಕಾಯಕ ಕಣ್ಮಣಿ ಪ್ರಶಸ್ತಿ
ನೀಡಿ ಗೌರವಿಸಲಾಯಿತು.






















