
ಕರಜಗಿ: ಮೇ.22:ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಬಡ ರೈತನಾದ ನವಿಲಾಲ್ ಚೌದ್ರಿ (70) ಮಂಗಳವಾರ ಮಧ್ಯಾನ ಮೃತಪತ್ತಿರುತ್ತಾರೆ ಬುಧವಾರ ಅವರ ಮನೆಗೆ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ನಿತೀನ ಗುತ್ತೇದಾರ ಅವರು ಭೇಟಿ ನೀಡಿ ಅವರ ಕುಟುಂಬಸ್ತರಿಗೆ ಸಾಂತ್ವನ ಹೇಳಿದರು ಧೈರ್ಯ ತುಂಬಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಕುಟುಂಬದ ನಿರ್ವಹಣೆಗೆ ಸಂಬಂಧಪಟ್ಟಂತೆ ಮುಂದೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು
ಈ ಸಂದರ್ಭದಲ್ಲಿ ಗ್ರಾಮದ ಬಿಜೆಪಿ ಹಿರಿಯ ಮುಖಂಡರು ರಾಜ ಕುಮಾರ ಜಿಡ್ಡಗಿ ಖಾಜಾಬಾಯಿ ಚೌದ್ರಿ ಕಾರ್ಯಕರ್ತರು ಉಪಸ್ಥಿತರಿದ್ದರು