
ಕಲಬುರಗಿ,ಮಾ.1-ಅಪರಿಚಿತ ವಾಹನ ಡಿಕ್ಕಿ ಹೊಡೆದು ಪದಾಚಾರಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲಬುರಗಿ-ಜೇವರ್ಗಿ ರಸ್ತೆಯ ಹಸನಾಪುರ ಕ್ರಾಸ್ ಹತ್ತಿರ ನಡೆದಿದೆ.
ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ ಗ್ರಾಮದ ಚಂದ್ರಕಾAತ ತಳಗೇರಿ ಮೃತಪಟ್ಟವರು.
ಇವರು ಹಸನಾಪುರ ಕ್ರಾಸ್ ಕಡೆಯಿಂದ ಸಂಗಾವಿ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸAಚಾರಿ-1ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.



























