ಹುಬ್ಬಳ್ಳಿ, ಫೆ1: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಅಕಾಡೆಮಿಕ್ ಸೆನೆಟ್ ಸದಸ್ಯರಾಗಿ ಹುಬ್ಬಳ್ಳಿ ನಗರದ ಜೈನ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಬಣಕಾರ್ ನೇಮಕಗೊಂಡಿದ್ದಾರೆ.