Home ಜಿಲ್ಲೆ ಕಲಬುರಗಿ ಕಲಬುರಗಿ ಎಸಿಯಾಗಿ ರಿತಿಕಾ ವರ್ಮಾ

ಕಲಬುರಗಿ ಎಸಿಯಾಗಿ ರಿತಿಕಾ ವರ್ಮಾ

ಕಲಬುರಗಿ ಸೆ.8:ಕಲಬುರಗಿ ಕಂದಾಯ ಉಪವಿಭಾಗದ ಸಹಾಯಕ ಆಯುಕ್ತೆಯನ್ನಾಗಿ ( ಎಸಿ) 2024 ನೇ ವೃಂದದ ಐಎಎಸ್ ಅಧಿಕಾರಿ ರಿತಿಕಾ ವರ್ಮಾ ಅವರನ್ನು ವರ್ಗಾವಣೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಎಸಿಯಾಗಿದ್ದ ಸಾಹಿತ್ಯ ಆಲದಕಟ್ಟಿ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಈಗಾಗಲೇ ವರ್ಗಾವಣೆ ಮಾಡಲಾಗಿದೆ.