ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿಗೆ ಆಯ್ಕೆ

ಗದಗ,ಡಿ.10: ಡಿ. 12. ರಂದು ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯವರು ಕೊಡಮಾಡುವ ಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಫೆಲೋಶಿಫ್ ಪ್ರಶಸ್ತಿಗೆ ಗದಗ ಜಿಲ್ಲೆಯ ಆರೋಗ್ಯ ಇಲಾಖೆಯ ಮುಂಡರಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಜಂತಲಿ ಶಿರೂರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಮತಿ ಶಿರೀನ್.ಎಮ್.ಕಾಗದಗಾರ ಇವರಿಗೆ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಸಮಾನಸ್ಕರ ಇವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.