
ಸAಜೆವಾಣಿ ವಾರ್ತೆ,
ವಿಜಯಪುರ,ಅ.೮: ನ್ಯಾಯಾಧೀಶರಾದ ಬಿ.ಆರ್. ಗವಾವಿ ಅವರಿಗೆ ಶೂ ಎಸೆದ ನ್ಯಾಯವಾದಿ ಮೇಲೆ ಕಾನೂನಿನ ಕ್ರಮ ಜರುಗಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯಾಯಾಧೀಶರು ಕಾನೂನಿನ ಪ್ರಕಾರವೇ ತಿಮಾ೯ನ ನೀಡುತ್ತಾರೆ. ಸನಾತನÀ ಧಮ೯ದ ಹೆಸರಲ್ಲಿ ನ್ಯಾಯಾಲಯಕ್ಕೆ ಅವಮಾನ ಎಸೆದ ನ್ಯಾಯವಾದಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನ್ಯಾಯಾಧೀಶರು ದಲಿತರೆನ್ನುವ ಭಾವದಿಂದ ನ್ಯಾಯವಾದಿ ಶೂ ಎಸೆದಿರುವದು ತೀವ್ರ ಖಂಡನೀಯ ಎಂದು ಹಾಸಿಂಪೀರ ವಾಲಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























