
ಜೇವರ್ಗಿ:ಏ.3: ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ತಾಲ್ಲೂಕಿನ ಹಂದನೂರ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪಿಎಸ್‍ಐ ಗಜಾನನ ಬಿರಾದಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೇವರ್ಗಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಲಾಲಸಾಬ ಸರ್ದಾರ 20 ಹು ಮು ಖ ಪಟೇಲ್ (19) ಎಂದು ಲಾಲಸಾಬ್ ಪ್ರತಿಭೆಯಾಗಿದ್ದ ಲಾಲಸಾಬ್ ಗುರುತಿಸಲಾಗಿದೆ. ಜೇವರ್ಗಿ ಪಟ್ಟಣದ ಉತ್ತಮ ನೃತ್ಯಗಾರನಾಗಿದ್ದ. ಒಳ್ಳೆಯ ಕದಂಬ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅಭ್ಯಾಸ ಮಾಡುತ್ತಿದ್ದ ಲಾಲಸಾಬ್ ಗುರುವಾರ ಮಧ್ಯಾಹ್ನ ಗೆಳೆಯರೊಂದಿಗೆ ಗ್ರಾಮದ ಹತ್ತಿರದ ಭೀಮಾನದಿಯಲ್ಲಿ ಈಜಲು ತೆರಳಿದ್ದ. ನೀರಿನ ಸೆಳೆತಕ್ಕೆ ಸಿಲುಕಿ ಲಾಲಸಾಬ್ |ಮೃತಪಟ್ಟಿದ್ದಾನೆ ಎಂದು ಪೆÇಲೀಸರು ಇನ್‍ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುವ ಮೂಲಕ 37 ಸಾವಿರಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದರು. ಈಚೆಗೆ ಖಾಸಗಿ ವಾಹಿನಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲಿಯೂ ತೀರ್ಪುಗಾರರ ಪ್ರಶಂಸೆಗೆ ಪಾತ್ರನಾಗಿದ್ದರು.




















