Home ಜಿಲ್ಲೆ ಗಾಂಧಿ ಜಯಂತಿ ಅಂಗವಾಗಿ ಲಿಂಗರಾಜ ಅಪ್ಪ ಎಂಜಿನಿಯರಿAಗ್ ಕಾಲೇಜಿನಲ್ಲಿ “ಸ್ವಚ್ಛತಾ ಹಿ ಸೇವಾ” ಅಭಿಯಾನ

ಗಾಂಧಿ ಜಯಂತಿ ಅಂಗವಾಗಿ ಲಿಂಗರಾಜ ಅಪ್ಪ ಎಂಜಿನಿಯರಿAಗ್ ಕಾಲೇಜಿನಲ್ಲಿ “ಸ್ವಚ್ಛತಾ ಹಿ ಸೇವಾ” ಅಭಿಯಾನ

ಬೀದರ್: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಪ್ರಯುಕ್ತ ಲಿಂಗರಾಜ ಅಪ್ಪ ಎಂಜಿನಿಯರಿAಗ್ ಕಾಲೇಜು, ಗೋರನಳ್ಳಿ, ಬೀದರ್‌ನಲ್ಲಿ “ಸ್ವಚ್ಛತಾ ಹಿ ಸೇವಾ” ಅಭಿಯಾನವನ್ನು ಆಯೋಜಿಸಲಾಯಿತು. ಕಾರ್ಯಕ್ರಮವು ವಿದ್ಯಾ ಭಂಡಾರಿ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪ, ೮ನೇ ಮಹಾದಾಸೋಹ ಪೀಠಾಧಿಪತಿ, ಶರಣಬಸವೇಶ್ವರ ಸಂಸ್ಥಾನ, ಕಲಬುರಗಿ ಹಾಗೂ *ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್. ಅಪ್ಪ, ಅಧ್ಯಕ್ಷರು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಕಲಬುರಗಿ ಮತ್ತು ಗೌರವಾನ್ವಿತ ಕುಲಾಧಿಪತಿಗಳು, ಶರಣಬಸವ ವಿಶ್ವವಿದ್ಯಾಲಯ ,ಕಲಬುರಗಿ.ಪೂಜ್ಯ ದೊಡ್ಡಪ್ಪ ಎಸ್. ಅಪ್ಪ ೯ನೇ ಮಹಾದಾಸೋಹ ಪೀಠಾಧಿಪತಿ, ಶರಣಬಸವೇಶ್ವರ ಸಂಸ್ಥಾನ, ಕಲಬುರಗಿ ಅವರ ಆಶೀರ್ವಾದದೊಂದಿಗೆ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ಎಸ್. ದೇಶಮುಖ್ ಅವರ ಮಾರ್ಗದರ್ಶನದಲ್ಲಿ ಜರುಗಿತು.
ಕಾರ್ಯಕ್ರಮದ ಆರಂಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನಿತಾ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದೇಶಸೇವೆ, ಸರಳತೆ, ಶಿಸ್ತು ಹಾಗೂ ರಾಷ್ಟ್ರ ನಿರ್ಮಾಣದ ಆದರ್ಶಗಳನ್ನು ಸ್ಮರಿಸಿದರು
ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವ, ಪರಿಸರ ಸಂರಕ್ಷಣೆ, ತ್ಯಾಜ್ಯ ವಿಂಗಡಣೆ ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಕುರಿತು ಅರಿವು ಮೂಡಿಸಲಾಯಿತು. “ಸ್ವಚ್ಛತೆ ನಮ್ಮೆಲ್ಲರ ಜವಾಬ್ದಾರಿ” ಎಂಬ ಸಂದೇಶದೊAದಿಗೆ ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವಂತೆ ಕರೆ ನೀಡಲಾಯಿತು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಓSS ಕಾರ್ಯಕ್ರಮಾಧಿಕಾರಿ ಡಾ. ಬಸವಲಿಂಗ ಸ್ವಾಮಿ ಅವರು ಉಪಸ್ಥಿತರಿದ್ದು ರಾಷ್ಟ್ರೀಯ ಸೇವಾ ಯೋಜನೆ (ಓSS) ಘಟಕ ಹಾಗೂ Iಟಿsಣiಣuಣioಟಿ’s Iಟಿಟಿovಚಿಣioಟಿ ಅouಟಿಛಿiಟ (IIಅ) ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಓSS ಸ್ವಯಂಸೇವಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಓSS ಸ್ವಯಂಸೇವಕರು ಉತ್ಸಾಹದಿಂದ ಭಾಗವಹಿಸಿ, ಕಾಲೇಜು ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು. ಆವರಣದ ಸ್ವಚ್ಛತೆ, ತ್ಯಾಜ್ಯ ವಿಲೇವಾರಿ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು