
ವಿಜಯಪುರ,ಜೂ.7ನಾಲ್ವಡಿ ಕೃಷ್ಣರಾಜ ಒಡೆಯರ ಸಂಗೀತ ಕ್ಷೇತ್ರ ಪ್ರಶಸ್ತಿ 2025 ನಗರದ ವೀರೇಶ ವಾಲಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗುವ ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಜಯಂತೋತ್ಸವ ನಿಮಿತ್ತ ಚಿಂತನ ಗೋಷ್ಠಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಜಿಲ್ಲಾಡಳಿತ. ಕನ್ನಡ ಸಾಹಿತ್ಯ ಪರಿಷತ್ತು.ಸಂಘ ಸಂಸ್ಥೆಗಳಲ್ಲೂ ಕಳೆದ 25 ವಷ9ಗಳಿಂದ ಸಂಗೀತ ಸೇವೆ ಸಲ್ಲಿಸಿದ್ದಾರೆ ಎಂದು ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.