Home ಜಿಲ್ಲೆ ಕಲಬುರಗಿ ಸಿಡಿಲು ಬಡಿದು ಯುವಕ ಸಾವು

ಸಿಡಿಲು ಬಡಿದು ಯುವಕ ಸಾವು

ಚಿಂಚೋಳಿ,ಮಾ.25: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಮಹೇಶ ಕಿಶನ್ ಚವ್ಹಾಣ (22) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಘಟನಾ ಸ್ಥಳಕ್ಕೆ ಕುಂಚಾವರಂ ಪೆÇಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.