ಕುಸಿದು ಬಿದ್ದು ಯುವಕನ ದುರ್ಮರಣ

ವಿಜಯಪುರ, ಮೇ. 25: ನಗರದ ಚಪ್ಪರಬಂದ ಕಾಲೋನಿಯಲ್ಲಿ ಯುವಕನೊಬ್ಬ ಮದುವೆ ಮನೆಯಲ್ಲಿ ಡ್ಯಾನ್ಸ್ ಮಾಡುವ ವೇಳೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತನನ್ನು ಮೊಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಎಂದು ಗುರುತಿಸಲಾಗಿದೆ.
ಮೃತ ಮೊಹಮ್ಮದ್ ಅಲ್ಯೂಮಿನಿಯಂ ವಕ್ರ್ಸ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ಕುರಿತು ಗೋಳಗುಮ್ಮಟ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.