ರಸ್ತೆ ಅಪಘಾತಕ್ಕೆ ಯುವಕ ಬಲಿ

ಸೇಡಂ, ಜ,24: ತಾಲೂಕಿನ ಮಳಖೇಡ ಹೂಡಾ.ಕೆ ಗ್ರಾಮದ ಮಧ್ಯದಲ್ಲಿರುವ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದ್ದು ಮಳಖೇಡ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.