Home ಆರೋಗ್ಯ ಹಳದಿ ಹಲ್ಲಿನ ಸಮಸ್ಯೆಗೆ ಮನೆ ಮದ್ದು

ಹಳದಿ ಹಲ್ಲಿನ ಸಮಸ್ಯೆಗೆ ಮನೆ ಮದ್ದು

ಜನರಿಂದನಿಮ್ಮನ್ನು ದೂರವಿಡುವಂತೆ ಈಹಲ್ಲುಗಳು ಮಾಡುವುದರಿಂದ ಕೆಲವೊಂದು ಸೂಕ್ತ ಮನೆಮದ್ದುಗಳಸಹಾಯವನ್ನು ತೆಗೆದುಕೊಳ್ಳಲೇಬೇಕು. ದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು, ಹಲ್ಲಿನ ಆರೋಗ್ಯವನ್ನು ಪಾಲನೆ ಮಾಡುವುದು ಹಲ್ಲಿಗೆ ಉತ್ತಮವಾಗಿದೆ.

ಫೆÇ್ಲೀರಿಡೇಟೆಡ್ ಟೂತ್‍ಪೇಸ್ಟ್ ಬಳಸಿ

ಹಲ್ಲಿನಿಂದಹಳದಿಯ ನಿವಾರಣಗೆ ಈ ಪೇಸ್ಟ್ ಸಹಕಾರಿ. ಪ್ಪು-ರೈಡ್ ನಿಮ್ಮ ಹಲ್ಲುಗಳನ್ನು ಬಲಶಾಲಿಯಾಗಿಸುವುದರಿಂದ ಹಲ್ಲಿನಹುಳುಕನ್ನುನಿವಾರಿಸುತ್ತದೆ. ನೀವು ಸರಿಯಾದಟೂತ್‍ಪೇಸ್ಟ್ ಬಳಸುತ್ತಿದ್ದೀರಿ ಎಂಬುದನ್ನು ಖಾತ್ರಪಡಿಸಿಕೊಳ್ಳಿ.

ಒಂದು ಚಮಚದಷ್ಟುಬೇಕಿಂಗ್ ಸೋಡಾಗೆ ಸ್ವಲ್ಪ ಉಪ್ಪು ಸೇರಿಸಿ. ಪೇಸ್ಟ್ ಬದಲಿಗೆ ಇದನ್ನು ಹಲ್ಲುಜ್ಜಲು ಬಳಸಿ. ಹಲ್ಲಿನ ಹಳದಿಗಟ್ಟುವಿಕೆ ಮತ್ತು ಕರೆಯನ್ನು ನಿವಾರಿಸಿವಾರದಲ್ಲಿ ಫಲಿತಾಂಶವನ್ನು ನೀಡುತ್ತದೆ.

ಕಿತ್ತಳೆ ಸಿಪ್ಪೆಯ ಮ್ಯಾಜಿಕ್

ಈ ತಂತ್ರ ನಿಮ್ಮ ಬಾಯಿಯಲ್ಲಿ ಸುವಾಸನೆಯನ್ನುಹೊಮ್ಮಿಸುವುದು ಖಂಡಿತ. ಹಲ್ಲಿನ ಕರೆ-ಯ ನಿವಾರಣಗೆ ಈ ಟ್ರಿಕ್ಸ್ ಅತ್ಯದ್ಭುತವಾದುದು. ಹಲ್ಲಿನ ಮೇಲೆ ನೇರವಾಗಿ ಕಿತ್ತಳೆ

ಸಿಪ್ಪೆಯನ್ನು ಉಜ್ಜಿ ನಂತರ ಬಾಯಿ ಮುಕ್ಕಳಿಸಿ. ಆಗಾಗ್ಗೆ ಇದನ್ನು ಬಳಸುವುದರಿಂದ ಹಲ್ಲಿನ ಕರೆಯನ್ನು ನಿವಾರಿಸಿಕೊಳ್ಳಬಹುದು.

ಹಸಿತರಕಾರಿಗಳು ಮತ್ತು ಹಣ್ಣುಗಳು

ಫೈಬರ್ ಅಂಶವನ್ನು ಒಳಗೊಂಡಿರುವ ಹಸಿತರಕಾರಿಗಳುಮತ್ತುಹಣ್ಣುಗಳ ಸೇವನೆಯನ್ನುಮಾಡಿ.ಇವುಗಳನ್ನು ಸೇವಿಸುವುದೂ ಕೂಡಹಲ್ಲಿನ ಹಳದಿಕರೆಯನ್ನುದೂರಮಾಡಲು ಸಹಕಾರಿಯಾಗಿದೆ.

ಹಲ್ಲಿನ ಹಳದಿ ಕಲೆ ನಿವಾರಣೆಗೆ ಎಳ್ಳಿನಬೀಜಅತ್ಯುತ್ತಮವಾದುದು. ಎಳ್ಳನ್ನು ಕೊಂಚ ಬಿರುಸಾಗಿ ಹುಡಿಮಾಡಿಟ್ಟುಕೊಳ್ಳಿ.ನಂತರ ಈ ಹುಡಿಯನ್ನು ಬಳಸಿ ಹಲ್ಲುಜ್ಜಿ. ನಿಮ್ಮ ಹಲ್ಲಿನಿಂದ ಕರೆ ಮಾಯವಾಗಿ ಫಳಫಳನೆ ಹೊಳೆಯುತ್ತದೆ.

ಖಾರವಾದ ಆಹಾರಗಳನ್ನು ಸೇವಿಸಿ

ಇದು ಕೊಂಚ ಅಚ್ಚರಿಯನ್ನುಂಟು ಮಾಡಿದರೂ ನಿಜವಾದ ವಿಷಯವಾಗಿದೆ. ಆದಷ್ಟು ಹೆಚ್ಚು ಖಾರದ ಆಹಾರ ಪದಾರ್ಥಗಳನ್ನು ಸೇವಿಸಿ. ಜೊಲ್ಲುಗ್ರಂಥಿಗಳಲ್ಲಿ ಲಾಲಾರಸ ಸ್ರವಿಸುವಿಕೆಯನ್ನು ಹೆಚ್ಚಿಸಿ ನಿಮ್ಮ ಹಲ್ಲುಗಳನ್ನು ಸ್ವಚ್ಛವಾಗಿರಿಸಲು ಖಾರದ ಆಹಾರ ಸಹಾಯ ಮಾಡುತ್ತದೆ.